ಬೇಲೂರು: ‘ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಪುರಸಭೆ ಅಧ್ಯಕ್ಷ ಅಕ್ರಂ ಷರೀಫ್ ಹೇಳಿದರು.

ಇಲ್ಲಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತಾಲ್ಲೂಕು ಘಟಕದಿಂದ ಶನಿವಾರ ಆಯೋಜಿಸಿದ್ದ ‘ಸ್ನೇಹ ಸಮ್ಮೀಲನ’ ಕ್ರಿಕೆಟ್ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.

‘ಸದಾ ಸುದ್ದಿಯ ಹುಡುಕಾಟದಲ್ಲಿ ಮಗ್ನರಾಗಿರುವ ಪತ್ರಕರ್ತರಿಗೆ ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗುತ್ತದೆ’ ಎಂದರು.

ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಬಿ. ಮದನ್ ಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಕೆಂಚೇಗೌಡ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ, ತಾಲ್ಲೂಕು ಸಂಘದ ಉಸ್ತುವಾರಿ ಕೆ.ಪಿ. ಎಸ್.ಪ್ರಮೋದ್, ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ, ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಬಿ.ಶಿವರಾಜು, ಪೊಲೀಸ್ ಇನ್ಸ್ಪೆಕ್ಟರ್ ರೇವಣ್ಣ ಮಾತನಾಡಿದರು.

ಪುರಸಭೆ ಸದಸ್ಯರಾದ ಎ.ಆರ್.ಅಶೋಕ್, ಬಿ.ಎ.ಜಮಾಲೂದ್ದೀನ್, ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ತೀರ್ಥಂಕರ್, ಡಾ.ಚಂದ್ರಮೌಳಿ, ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಸಮನ್ವಯ ಸಮಿತಿ ಸದಸ್ಯರಾದ ರಾಘವೇಂದ್ರ ಹೊಳ್ಳ, ಡಿ.ಬಿ. ಮೋಹನ್ ಕುಮಾರ್, ಹೆಬ್ಬಾಳು ಹಾಲಪ್ಪ, ಅನಿಲ್ ಕುಮಾರ್, ಬಿ.ಎನ್.ತಾರಾನಾಥ್, ವೈ.ಆರ್.ಭಾರತೀಗೌಡ, ಉಪಾಧ್ಯಕ್ಷ ಆರ್.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಲಕ್ಷ್ಮಣ್, ಖಜಾಂಚಿ ಲೋಹಿತ್, ಕಾರ್ಯದರ್ಶಿ ಗಣೇಶ್, ಜಿಲ್ಲಾಘಟಕದ ನಿರ್ದೇಶಕ ಮಲ್ಲೇಶ್, ನಿರ್ದೇಶಕರಾದ ಎನ್.ಅನಂತು. ಜಗದೀಶ್, ಪಿ.ಡಿ.ಚಂದಶೇಖರ್, ರಮೇಶ್, ರವಿಹೊಳ್ಳ, ಪಡುವಳಲು ಸುನೀಲ್, ವಿಜಯ್ ಕುಮಾರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-36-708373588

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.