ಬೇಲೂರು: ತಾಲ್ಲೂಕಿನ ಜೆ.ಸೂರಾಪುರ ಗ್ರಾಮದಲ್ಲಿ ಸೋಮವಾರ ಹೆಣ್ಣು ನವಿಲನ್ನು ಕೊಂದು ಸಾಗಾಣಿಕೆ ಮಾಡುತ್ತಿದ್ದ ಮೂವರನ್ನು ಬಂಧಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಾಲ್ಲೂಕಿನ ಅಂಗಡಿಹಳ್ಳಿ ಗ್ರಾಮದ ಬಯ್ಯ, ಶ್ರೀನಾಥ್, ಸುಧನರಾಜು ಬಂಧಿತರು. ಅಕ್ರಮವಾಗಿ ಉರುಳು ಬಳಸಿ ನವಿಲನ್ನು ಕೊಂದು ಸಾಗಾಣಿಕೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ಅದರಂತೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಪಲ್ಸರ್ ದ್ವಿಚಕ್ರ ವಾಹನ, ಹಕ್ಕಿ ಹಿಡಿಯುವ ಬಲೆಗಳು, ಪ್ಲಾಸ್ಟಿಕ್ ಉರುಳುಗಳು, ಚಾಟಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಬಿ.ಜೆ.ಯತೀಶ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-36-2021094315

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.