ಶುಕ್ರವಾರ, 5 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಆಲೂರು | ಶಾಲಾಭಿವೃದ್ಧಿ: ‘ಪುರುಷೋತ್ತಮ’ ಮಾದರಿ

ರಾಜ್ಯ ಪ್ರಶಸ್ತಿಗೆ ಭಾಜನರಾದ ಸುಳಗೋಡು ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ
Published : 5 ಸೆಪ್ಟೆಂಬರ್ 2025, 2:00 IST
Last Updated : 5 ಸೆಪ್ಟೆಂಬರ್ 2025, 2:00 IST
ಫಾಲೋ ಮಾಡಿ
Comments
ಪುರುಷೋತ್ತಮ ಅವರು ಮುಖ್ಯ ಶಿಕ್ಷಕರಾಗಿ ಬಂದ ನಂತರ, ಎಲ್ಲರೂ ಸೇರಿ ಶಾಲೆಯನ್ನು ಅಭಿವೃದ್ದಿಯತ್ತ ಕೊಂಡೊಯ್ಯುತ್ತಿದ್ದಾರೆ. ಅವರಿಗೆ ರಾಜ್ಯ ಪ್ರಶಸ್ತಿ ಬಂದಿರುವುದು ನಮ್ಮೂರಿನ ಹೆಮ್ಮೆ.
ಸುಮಿತ್ರಾ,ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ
ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ತಮ್ಮ ಹಣ ಸೇರಿದಂತೆ ಹಲವು ದಾನಿಗಳಿಂದ ಸಹಾಯ ಪಡೆದು ಶಿಕ್ಷಣ ಮತ್ತು ಶಾಲೆ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.
.ಜೆ.ಕೃಷ್ಣೇಗೌಡ,ಕ್ಷೇತ್ರ ಶಿಕ್ಷಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT