ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲೆಟಿನ್ ಸ್ಫೋಟ ಪ್ರಕರಣ: ಮತ್ತೊಬ್ಬ ಸಾವು

Last Updated 8 ಏಪ್ರಿಲ್ 2021, 21:35 IST
ಅಕ್ಷರ ಗಾತ್ರ

ಹಾಸನ: ಹೊಳೆನರಸೀಪುರ ತಾಲ್ಲೂಕಿನ ಚಾಕೇನಹಳ್ಳಿ ಕಟ್ಟೆ ಗ್ರಾಮದ ಸ್ಫೋಟಕ ಸಂಗ್ರಹಿಸುವ ಗೋದಾಮಿನ ಬಳಿ, ಜಿಲೆಟಿನ್‌ ಸ್ಫೋಟಿಸಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ ನಟರಾಜ್‌, ಗುರುವಾರ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ. ಗೋದಾಮು ಮಾಲೀಕ ನಾಗೇಶ್‌ ಅವರನ್ನು ಗುರುವಾರ ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT