ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಗೋಡೆ ಕುಸಿದು ಬಾಲಕ‌ ಸಾವು

Last Updated 5 ಆಗಸ್ಟ್ 2022, 4:12 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯ ನುಗ್ಗೇಹಳ್ಳಿ ಹೋಬಳೊಯಲ್ಲಿ ಶುಕ್ರವಾರ ಬೆಳಗಿನ ಜಾವ ಗೋಡೆ ಕುಸಿದು ಬಾಲಕ ಮೃತಪಟ್ಟಿದ್ದಾನೆ.

ಭೂವನಹಳ್ಳಿ‌ ಗ್ರಾಮದ ಪ್ರಜ್ವಲ್ (13) ಮೃತಪಟ್ಟಿದ್ದಾನೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಮನೆಯ ಗೋಡೆ ಕುಸಿದಿದೆ. ಮಲಗಿದ್ದ ಬಾಲಕ ಪ್ರಜ್ವಲ್ ಮೇಲೆ ಗೋಡೆ ಕುಸಿದು ಬಿದ್ದಿದೆ. ಸ್ಥಳದಲ್ಲಿಯೆ ಬಾಲಕ ಮೃತಪಟ್ಟಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT