ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಕಲಗೂಡು: ಮಾ. 12 ರಂದು ಬಿಎಸ್ ಪಿ ವಿಭಾಗೀಯ ಮಟ್ಟದ ಸಮಾವೇಶ

Published 27 ಫೆಬ್ರುವರಿ 2024, 13:07 IST
Last Updated 27 ಫೆಬ್ರುವರಿ 2024, 13:07 IST
ಅಕ್ಷರ ಗಾತ್ರ

ಅರಕಲಗೂಡು: ಸಕಲೇಶಪುರದಲ್ಲಿ ಮಾ. 12 ರಂದು ನಡೆಯುವ ಬಿಎಸ್‌ಪಿ ಮೈಸೂರು ವಿಭಾಗ ಮಟ್ಟದ ಸಮಾವೇಶದಲ್ಲಿ 8 ಜಿಲ್ಲೆಗಳ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಜಿಲ್ಲಾ ಘಟಕದ ಅಧ್ಯಕ್ಷ ಅತ್ನಿ ಹರೀಶ್ ತಿಳಿಸಿದರು.

ಪಟ್ಟಣದಲ್ಲಿ ಮಂಗಳವಾರ ನಡೆದ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ,  ಜಿಲ್ಲೆಯಲ್ಲಿ ಮೊದಲಬಾರಿಗೆ ನಡೆಯುತ್ತಿರುವ ಸಮಾವೇಶವು ಜಿಲ್ಲೆಯಲ್ಲಿ ಪಕ್ಷಕ್ಕೆ ಬಲತುಂಬಲು ನೆರವಾಗಲಿದೆ. ತಾಲ್ಲೂಕಿನಿಂದ ಅತ್ಯಂತ ಹೆಚ್ಚಿನ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದರು.

 ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ತಾಲ್ಲೂಕು ಘಟಕದ ಪದಾಧಿಕಾರಿಗಳು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT