ಬುಧವಾರ, ಜನವರಿ 27, 2021
18 °C

ಹಿರೀಸಾವೆ ಬಳಿ ಅಪಾಘಾತ: ಅರೇಮಾದನಹಳ್ಳಿ ಮಠದ ಸ್ವಾಮೀಜಿ‌ ಪಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Hirisave accident

ಹಿರೀಸಾವೆ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಂಗಳವಾರ ಬೆಳಗ್ಗೆ ವಿಶ್ವಕರ್ಮ ಸಮಾಜದ ಅರೇಮಾದನಹಳ್ಳಿ ಮಠದ ಶಿವ ಸುಜ್ಞಾನ ತೀರ್ಥ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದಲ್ಲಿ ಕಾರು ಜಖಂಗೊಂಡಿದೆ. ಬಳಿಕ ಸ್ವಾಮೀಜಿ ಅವರು ಭಕ್ತರ ಕಾರಿನಲ್ಲಿ ಅರೇಮಾದನಹಳ್ಳಿಗೆ ತೆರಳಿದರು.‌

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು