ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನರಾಯಪಟ್ಟಣ | ನಗರ ಠಾಣೆ ಪಿಎಸ್‌ಐ ಆತ್ಮಹತ್ಯೆ

Last Updated 31 ಜುಲೈ 2020, 7:24 IST
ಅಕ್ಷರ ಗಾತ್ರ

ಹಾಸನ: ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್‌ಐ ತಮ್ಮ ಮನೆಯಲ್ಲೇ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುರುವಾರವಷ್ಟೇ ಕೊಲೆ ಪ್ರಕರಣವೊಂದನ್ನುಭೇದಿಸಿದ್ದ ಅಧಿಕಾರಿ, ಕೊಲೆ‌ ಸಂಬಂಧ ಕಾನೂನು ಪ್ರಕ್ರಿಯೆ ಮುಗಿಸಿ ಬೆಳಿಗ್ಗೆ 9 ಗಂಟೆಗೆ ಮನೆಗೆ ಹೋಗಿದ್ದರು.

ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಖರ ಕಾರಣ ಗೊತ್ತಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT