ಚನ್ನರಾಯಪಟ್ಟಣ: ಪಟ್ಟಣದ ಮಂಜುನಾಥ ನಗರ ಬಡವಣೆಯ ರಸ್ತೆ ಪಕ್ಕದಲ್ಲಿ ಕಸ ಎಸೆದಿರುವುದರಿಂದ ದುರ್ವಾಸನೆ ಬರುತ್ತಿದೆ. ಬಡಾವಣೆಯ ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು ಸಂಚರಿಸಬೇಕಿದೆ. ಕೆಲದಿನಗಳಿಂದ ಕಸ ಹಾಗೆ ಇರುವುದರಿಂದ ವಾಸನೆ ಬರುತ್ತಿದೆ. ಬೇಸಿಗೆಯಾದ್ದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುತ್ತದೆ. ಪರಿಸರ ಚೆನ್ನಾಗಿದ್ದರೆ ಆರೋಗ್ಯ ಉತ್ತಮವಾಗಿರುತ್ತದೆ. ಸ್ವಚ್ಛತೆಯಿಂದ ಆರೋಗ್ಯ ಕಾಪಾಡಕೊಂಡು ಬರಲು ಸಾದ್ಯ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕಸ ವಿಲೇವಾರಿ ಮಾಡಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-36-829045779

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.