ಗುರುವಾರ, 25 ಡಿಸೆಂಬರ್ 2025
×
ADVERTISEMENT
ADVERTISEMENT

ಮಕ್ಕಳ ಕಾನೂನು ಸಮರ್ಪಕ ಅನುಷ್ಠಾನ ಮಾಡಿ: ದಾಕ್ಷಾಯಿಣಿ ಬಿ.ಕೆ.

ತರಬೇತಿ ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್‌ ನ್ಯಾಯಾಧೀಶೆ ದಾಕ್ಷಾಯಿಣಿ ಸೂಚನೆ
Published : 25 ಡಿಸೆಂಬರ್ 2025, 4:40 IST
Last Updated : 25 ಡಿಸೆಂಬರ್ 2025, 4:40 IST
ಫಾಲೋ ಮಾಡಿ
Comments
ಬಾಲ್ಯವಿವಾಹ ಪ್ರಕರಣಗಳಲ್ಲಿ ಹಾಸನ ಜಿಲ್ಲೆಗೆ 4ನೇ ಸ್ಥಾನ | ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯದಂತೆ ತಡೆಯಿರಿ | ಮಕ್ಕಳ ವಿಶೇಷ ಗ್ರಾಮ ಸಭೆಗಳಲ್ಲಿ ಅರಿವು ಮೂಡಿಸಲು ಸೂಚನೆ
ಬಾಲ್ಯವಿವಾಹ ನಿಷೇಧ ಕರ್ನಾಟಕ ತಿದ್ದುಪಡಿ ಕಾಯ್ದೆಯನ್ವಯ ಪೊಲೀಸ್ ಅಧಿಕಾರಿಗಳಿಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಅವಕಾಶ ನೀಡಿದ್ದು ಅದನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಬೇಕು.
ದಾಕ್ಷಾಯಿಣಿ ಬಿ.ಕೆ. ಹಿರಿಯ ಸಿವಿಲ್‌ ನ್ಯಾಯಾಧೀಶೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT