ಶುಕ್ರವಾರ, ಅಕ್ಟೋಬರ್ 30, 2020
23 °C

ಹಾಸನ: ಜೆಡಿಎಸ್ ಶಾಸಕ ಎಚ್.ಡಿ. ಕುಮಾರಸ್ವಾಮಿಗೆ ಕೋವಿಡ್ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ನಗರದ ಹೊರವಲಯದ ಹೊಯ್ಸಳ ರೆಸಾರ್ಟ್ ನಲ್ಲಿ ತಂಗಿರುವ ಜೆಡಿಎಸ್ ಶಾಸಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಯಿತು.

ಎರಡು ದಿನಗಳಿಂದ ಯಾರನ್ನೂ ಭೇಟಿಯಾಗದೆ ಕುಟುಂಬ ಸದಸ್ಯರ ಜತೆ ರೆಸಾರ್ಟ್‌ನಲ್ಲಿ ಇದ್ದಾರೆ. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಅವರು ಕುಮಾರಸ್ವಾಮಿ ಅವರ ಗಂಟಲು ದ್ರವ ಮಾದರಿ ಪಡೆದರು.

ವಿಧಾನಮಂಡಲ‌ ಅಧಿವೇಶನಕ್ಕೆ ಭಾಗವಹಿಸುವ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು