ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಹಾಸನಾಂಬೆ ದರ್ಶನದ ವೇಳೆ ಕರೆಂಟ್‌ ಶಾಕ್‌

Published 10 ನವೆಂಬರ್ 2023, 12:30 IST
Last Updated 10 ನವೆಂಬರ್ 2023, 12:30 IST
ಅಕ್ಷರ ಗಾತ್ರ

ಹಾಸನ ಜಿಲ್ಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಜನರಿಗೆ ಕರೆಂಟ್‌ ಶಾಕ್‌ ತಗುಲಿದ ಘಟನೆ ನಡೆದಿದೆ. ವರ್ಷಕ್ಕೆ ಒಂದು ಬಾರಿ ತೆರೆಯಲ್ಪಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್‌ 2 ರಿಂದ ತೆರೆದಿದೆ. ಶುಕ್ರವಾರ ಮಧ್ಯಾಹ್ನ 1.30ರ ವೇಳೆ ಉಚಿತ ದರ್ಶನದ ಸಾಲಿನಲ್ಲಿ ಹಾಕಿದ್ದ ಬ್ಯಾರಿಕೇಡ್‌ನಲ್ಲಿ ವಿದ್ಯುತ್‌ ಪ್ರವಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT