ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ವಿಚಾರಾಣಾಧೀನ ಕೈದಿ ಸಾವು

Last Updated 11 ಜನವರಿ 2022, 14:26 IST
ಅಕ್ಷರ ಗಾತ್ರ

ಹಾಸನ: ಪತ್ನಿ ಕೊಲೆ ಆರೋಪದಡಿ ಕಾರಾಗೃಹದಲ್ಲಿದ್ದ ವಿಚಾರಾಣಾಧೀನ ಕೈದಿ ಅರಸೀಕೆರೆ ತಾಲ್ಲೂಕಿನ ಲೋಕೇಶ್ (45) ಮೃತಪಟ್ಟಿದ್ದಾರೆ.

ಕೊಲೆ ಪ್ರಕರಣದಲ್ಲಿ ಲೋಕೇಶ್‌ರನ್ನುಜಾವಗಲ್ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಬಳಿಕ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿತ್ತು.

ಸೋಮವಾರ ಜೈಲಿನಲ್ಲಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿದ್ದರಿಂದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಸಾವಿನ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT