ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎತ್ತಿನಹೊಳೆ ಯೋಜನೆ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Published 22 ಆಗಸ್ಟ್ 2023, 7:54 IST
Last Updated 22 ಆಗಸ್ಟ್ 2023, 7:54 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಹಳ್ಳಿಯಲ್ಲಿರುವ ಎತ್ತಿನಹೊಳೆ ಯೋಜನೆಯ ವಿದ್ಯುತ್ ಉಪ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಭೆಯಲ್ಲಿ ಸಂಸದರಾದ ಪ್ರಜ್ವಲ್‌ ರೇವಣ್ಣ, ಡಿ.ಕೆ.ಸುರೇಶ್, ಶಾಸಕರಾದ ಕೆ.ಎಂ.ಶಿವಲಿಂಗೇಗೌಡ , ಸಿಮೆಂಟ್ ಮಂಜು ಭಾಗವಹಿಸಿದ್ದರು‌.

ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಜಿಲ್ಲಾ ಪಂಚಾಯಿತಿ ಸಿಇಒ ಪೂರ್ಣಿಮಾ, ಎತ್ತಿನಹೊಳೆ ಯೋಜನೆಯ ಅಧಿಕಾರಿಗಳು, ಗುತ್ತಿಗೆದಾರರು, ತಾಲ್ಲೂಕು ಆಡಳಿತದ ಅಧಿಕಾರಿಗಳು, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು‌.

ಸಭೆ ನಂತರ ಎತ್ತಿನಹೊಳೆ ಯೋಜನೆ ಕಾಮಗಾರಿ ನಡೆಯುತ್ತಿರುವ ಕೆಲವು ಸ್ಥಳಗಳಿಗೆ ಡಿ.ಕೆ. ಶಿವಕುಮಾರ್ ಭೇಟಿ ನೀಡಿ, ಪರಿಶೀಲಿಸಿದರು.

ಎತ್ತಿನಹೊಳೆ ಯೋಜನೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಡಿ.ಕೆ. ಶಿವಕುಮಾರ್ ಭೇಟಿ ನೀಡಿ, ಪರಿಶೀಲಿಸಿದರು.
ಎತ್ತಿನಹೊಳೆ ಯೋಜನೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಡಿ.ಕೆ. ಶಿವಕುಮಾರ್ ಭೇಟಿ ನೀಡಿ, ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT