ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವರಾಜೇಗೌಡ ನ್ಯಾಯಾಂಗ ಬಂಧನ ಜೂನ್ 7 ರವರೆಗೆ ವಿಸ್ತರಣೆ

Published 24 ಮೇ 2024, 15:16 IST
Last Updated 24 ಮೇ 2024, 15:16 IST
ಅಕ್ಷರ ಗಾತ್ರ

ಹಾಸನ: ಅತ್ಯಾಚಾರ, ಜಾತಿನಿಂದನೆ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲ ಜಿ.ದೇವರಾಜೇಗೌಡರ ನ್ಯಾಯಾಂಗ ಬಂಧನದ ಅವಧಿಯನ್ನು ಜೂನ್ 7 ರವರೆಗೆ ವಿಸ್ತರಿಸಲಾಗಿದೆ.

ಮೇ 11ರಂದು‌‌ ಅವರನ್ನು ಬಂಧಿಸಿದ್ದ ಹೊಳೆನರಸೀಪುರ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಮೇ 24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಶುಕ್ರವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಬಂಧನದ ಅವಧಿ‌ ವಿಸ್ತರಿಸಲಾಗಿದೆ. ಹಾಸನದ ನ್ಯಾಯಾಲಯದಲ್ಲಿ ದೇವರಾಜೇಗೌಡ ಜಾಮೀನು ಅರ್ಜಿ ಸಲ್ಲಿಸಿದ್ದು, ಮೇ 28ಕ್ಕೆ ವಿಚಾರಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT