ಶನಿವಾರ, ಜೂನ್ 25, 2022
21 °C

ವಿದ್ಯುತ್‌ ತಂತಿ ತಗುಲಿ ಭತ್ತದ ಹುಲ್ಲು ಭಸ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಣನೂರು: ಸಮೀಪದ ಮತ್ತಿಗೋಡು ಬಳಿ ಭತ್ತದ ಹುಲ್ಲು ಹೊತ್ತು ಸಾಗಿಸುತ್ತಿದ್ದ ಟ್ರಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶವಾಗಿ ಹೊತ್ತಿ ಉರಿದ ಘಟನೆ ಬುಧವಾರ  ರಾತ್ರಿ ನಡೆದಿದೆ.

ರಾಮನಾಥಪುರ ಹೋಬಳಿಯ ಮತ್ತಿಗೋಡಿನಿಂದ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರಕ್ಕೆ ಭತ್ತದ ಹುಲ್ಲು ತುಂಬಿಕೊಂಡು ಟ್ರಾಕ್ಟರ್‌ಗೆ ಹೊರಟಿತ್ತು.

ಬೆಂಕಿಯು ತೀವ್ರತೆ ನೋಡಿ ಚಾಲಕ ಹುಲ್ಲನ್ನು ಅಲ್ಲಿಯೇ ಸುರಿದು ವಾಹನದೊಂದಿಗೆ ಪರಾರಿಯಾಗಿದ್ದಾರೆ. ಹುಲ್ಲು ಸಂಪೂರ್ಣ ಭಸ್ಮವಾಗಿದೆ.

ಸುದೈವವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು