ಆನೆ ಕಾರಿಡಾರ್ ಒಂದೇ ಜಿಲ್ಲೆಯ ಜನರಿಗೆ ನೆಮ್ಮದಿ ಬದುಕು ಕಲ್ಪಿಸುವ ದಾರಿ. ಈ ಕುರಿತು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದು ಉದ್ದೇಶಿತ ಯೋಜನೆಗೆ ಅನುದಾನ ನೀಡುವ ಮೂಲಕ ನೆರವಾಗಲು ಪ್ರಸ್ತಾವ ಸಲ್ಲಿಸಲಾಗಿದೆ.
ಶ್ರೇಯಸ್ ಪಟೇಲ್, ಸಂಸದ
ಆನೆ ಕಾರಿಡಾರ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕೇವಲ ₹20 ಕೋಟಿ ಮೀಸಲಿಟ್ಟಿದ್ದು ಏತಕ್ಕೂ ಸಾಲುವುದಿಲ್ಲ. ಕನಿಷ್ಠ ₹1 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಈ ಬಗ್ಗೆ ಸಂಸದರು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಬೇಕು.