ಔಷಧಿ ಅಂಗಡಿಗಳ ಪರಿಶೀಲನೆಗಾಗಿ ರಚಿಸಿರುವ ತಂಡದಲ್ಲಿ ಅರೆಕಾಲಿಕ ಸ್ವಯಂಸೇವಕರನ್ನು ಸೇರ್ಪಡೆ ಮಾಡಬೇಕು. ಮಾದಕ ವಸ್ತುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.
–ದಾಕ್ಷಾಯಿಣಿ ಜಿ.ಕೆ., ಹಿರಿಯ ಸಿವಿಲ್ ನ್ಯಾಯಾಧೀಶೆ
ಸಕಲೇಶಪುರ ಭಾಗದಲ್ಲಿ ಗಾಂಜಾ ಬೆಳೆಯುತ್ತಿದ್ದಾರೆ ಎಂಬ ದೂರು ಕೇಳಿಬರುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಬೇಕು. ಹಾಸ್ಟೆಲ್‌ಗಳಲ್ಲಿ ಮಕ್ಕಳ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಬೇಕು.