ಆಲೂರು: ತಾಲ್ಲೂಕಿನ ಮಾವನೂರು ಕ್ರಾಸ್ ಬಳಿ ಕಾರುಗಳು ಡಿಕ್ಕಿಯಾಗಿ ಚಾಲಕ ಅನೂಪ್ ಅಲ್ಬರ್ಟ್ (27) ಮೃತಪಟ್ಟಿದ್ದಾರೆ.

ಹಳೆ ಆಲೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಎಲಿಜಬೆತ್ ರಾಣಿ ಅವರನ್ನು ಶಾಲೆಗೆ ಬಿಡಲು ಬಂದಿದ್ದ ಅನೂಪ್, ಕಾರಿನಲ್ಲಿ ಮರಳಿ ಬರುವಾಗ ಈ ಅಪಘಾತ ಸಂಭವಿಸಿದೆ.

ಆಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ಗೆ ಕಾರು ಡಿಕ್ಕಿ: ಮಹಿಳೆ ಸಾವು

ಅರಕಲಗೂಡು: ಹಾಸನ–ಅರಕಲಗೂಡು ರಸ್ತೆಯಲ್ಲಿ ಬೈಕ್ಗೆ ಕಾರು ಡಿಕ್ಕಿ ಹೊಡೆದು, ಪುಷ್ಪಾ ಮೃತಪಟ್ಟಿದ್ದಾರೆ. ಇಲ್ಲಿನ ವಿನಾಯಕ ನಗರದ ಶಿವಪ್ಪ ಅವರು ಸೋಮವಾರ ಸಂಜೆ ತಮ್ಮ ಪತ್ನಿ ಪುಷ್ಪಾ ಅವರನ್ನು ಕೂರಿಸಿಕೊಂಡು ದೇವಸ್ಥಾನಕ್ಕೆ ಹೋಗಿದ್ದರು. ಗೊರೂರು ಕಡೆಯಿಂದ ಬರುತ್ತಿದ್ದ ಕಾರು, ಬೈಕ್ಗೆ ಡಿಕ್ಕಿ ಹೊಡೆದಿದೆ. ಇಬ್ಬರೂ ರಸ್ತೆಗೆ ಬಿದ್ದಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಅರಕಲಗೂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-36-1597026760

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.