ಬುಧವಾರ, 11 ಮಾರ್ಚ್ 2026
×
ADVERTISEMENT

ಹಳೇಬೀಡು | BCM ಬಾಲಕರ ಹಾಸ್ಟೆಲ್: ಶುದ್ಧ ನೀರು, ಸ್ನಾನಕ್ಕೆ ಬಿಸಿ ನೀರಿನ ಕೊರತೆ

ಎಚ್‌.ಎಸ್‌.ಅನಿಲ್‌ಕುಮಾರ್‌
Published : 18 ಫೆಬ್ರುವರಿ 2026, 6:40 IST
Last Updated : 18 ಫೆಬ್ರುವರಿ 2026, 6:40 IST
ADVERTISEMENT
ಫಾಲೋ ಮಾಡಿ
Comments
ಹಳೇಬೀಡಿನ ಬಿಸಿಎಂ ಹಾಸ್ಟೆಲ್‌ಗೆ ಭೇಟಿ ನೀಡಿ ಸಮಸ್ಯೆಗಳ ಪಟ್ಟಿ ಮಾಡುತ್ತೇವೆ. ನಂತರ ಉನ್ನತ ಅಧಿಕಾರಿಗಳೊಂದಿಗೆ ಸಮಸ್ಯೆ ಇತ್ಯರ್ಥ ಕುರಿತು ಮಾತುಕತೆ ನಡೆಸುತ್ತೇವೆ.
ದೇಶಾಣಿ ಆನಂದ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ
ಸರ್ಕಾರ ಶಿಕ್ಷಣಕ್ಕಾಗಿ ಸಾಕಷ್ಟು ಹಣ ವೆಚ್ಚ ಮಾಡುತ್ತಿದೆ. ಗ್ರಾಮೀಣ ಭಾಗದ ಹಾಸ್ಟೆಲ್‌ಗಳ ಸಮಸ್ಯೆ ನಿವಾರಣೆಗೂ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ.
ಕಾಂತರಾಜು ಸವಾಸಿಹಳ್ಳಿ, ರೈತ
ಹಳೇಬೀಡಿನ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕೆಟ್ಟು ನಿಂತಿರುವ ಯುಪಿಎಸ್ ಹಾಗೂ ಬ್ಯಾಟರಿ.
ಹಳೇಬೀಡಿನ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕೆಟ್ಟು ನಿಂತಿರುವ ಯುಪಿಎಸ್ ಹಾಗೂ ಬ್ಯಾಟರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT