ಹಳೇಬೀಡು: ಬ್ರಾಹ್ಮಣ ಸಮಾಜದ ಹಿರಿಯ ಮಹಿಳೆ ಮಣಿ (ವೆಂಕಟಲಕ್ಷ್ಮಿ 84) ಭಾನುವಾರ ಸಂಜೆ ಹಳೇಬೀಡಿನಲ್ಲಿ ನಿಧನರಾದರು.

ನಿವೃತ್ತ ಶಿಕ್ಷಣಾಧಿಕಾರಿ, ಪತ್ರಕರ್ತ ದಿವಂಗತ ಎಚ್.ಜಿ.ಅನಂತರಾಮು ಪತ್ನಿಯಾಗಿದ್ದ ಅವರು, ಕಸ್ತೂರಿ ರಂಗನಾಥ ಸ್ವಾಮಿ ದೇವಾಲಯದ ಭಜನಾ ಮಂಡಳಿಯಲ್ಲಿಯೂ ಸಕ್ರಿಯರಾಗಿದ್ದರು. ಅವರಿಗೆ ಬೆಂಗಳೂರಿನ ಉದ್ಯಮಿ ಬದರೀನಾಥ, ಪತ್ರಕರ್ತ ರಘುನಾಥ್ ಸೇರಿದಂತೆ ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಪಟ್ಟಣದ ಸ್ಮಶಾನದಲ್ಲಿ ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-36-2119512985

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.