ಮಂಗಳವಾರ, 20 ಜನವರಿ 2026
×
ADVERTISEMENT
ADVERTISEMENT

ಹಳೇಬೀಡು | ಶಾಂತಿನಾಥ ತೀರ್ಥಂಕರರ ಮಸ್ತಕಾಭಿಷೇಕ 25ಕ್ಕೆ

Published : 20 ಜನವರಿ 2026, 5:31 IST
Last Updated : 20 ಜನವರಿ 2026, 5:31 IST
ಫಾಲೋ ಮಾಡಿ
Comments
ಹಳೇಬೀಡಿನ ಬಸ್ತಿಹಳ್ಳಿಯ ಜಿನ ಮಂದಿರದಲ್ಲಿರುವ ಶಾಂತಿನಾಥ ತೀರ್ಥಂಕರರ ಮೂರ್ತಿ.
ಹಳೇಬೀಡಿನ ಬಸ್ತಿಹಳ್ಳಿಯ ಜಿನ ಮಂದಿರದಲ್ಲಿರುವ ಶಾಂತಿನಾಥ ತೀರ್ಥಂಕರರ ಮೂರ್ತಿ.
ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
ದೇವನಾಗ್ ಎಚ್.ಕೆ.
ದೇವನಾಗ್ ಎಚ್.ಕೆ.
ಬಸ್ತಿಹಳ್ಳಿ ಜಿನಮಂದಿರದ ಶಾಂತಿನಾಥ ತೀರ್ಥಂಕರರಿಗೆ ಹಾಸನ ಜೈನ ಸಮಾಜದವರು ಪ್ರತಿ ವರ್ಷ ಮಸ್ತಕಾಭಿಷೇಕ ನಡೆಸುತ್ತಿದ್ದಾರೆ. ಧಾರ್ಮಿಕ ಆಚರಣೆ ಜಾತ್ರೆಯಂತೆ ಅಭಿವೃದ್ಧಿ ಆಗಬೇಕು.
ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಶ್ರವಣಬೆಳಗೊಳ ಜೈನ ಮಠ
ತೀರ್ಥಂಕರರು ಹೇಳಿದ ಶಾಂತಿ ಸಂದೇಶವನ್ನು ಎಲ್ಲರಿಗೂ ತಿಳಿಸುವುದರೊಂದಿಗೆ ಲೋಕಕಲ್ಯಾಣಾರ್ಥವಾಗಿ ಶಾಂತಿನಾಥ ತೀರ್ಥಂಕರರಿಗೆ ಪ್ರತಿ ವರ್ಷ ಮಸ್ತಕಾಭಿಷೇಕ ನಡೆಸಲಾಗುತ್ತಿದೆ
ದೇವನಾಗ್ ಎಚ್.ಕೆ. ಹಾಸನ ದಿಗಂಬರ ಜೈನ ಯುವಕ ಸಂಘದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT