ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಹಳೇಬೀಡು ಹೊಯ್ಸಳೇಶ್ವರ ದೇವಾಲಯ | ಕಾಣದ ಅಭಿವೃದ್ಧಿ; ಸೌಲಭ್ಯ ಮರೀಚಿಕೆ

ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿ ಒಂದು ವರ್ಷ
Published : 18 ಸೆಪ್ಟೆಂಬರ್ 2024, 5:56 IST
Last Updated : 18 ಸೆಪ್ಟೆಂಬರ್ 2024, 5:56 IST
ಫಾಲೋ ಮಾಡಿ
Comments
 ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ

 ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ

ಯುನೆಸ್ಕೊ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿರುವುದರಿಂದ ಪ್ರವಾಸೋದ್ಯಮ ಲೋಕೋಪಯೋಗಿ ಗ್ರಾಮೀಣಾಭಿವೃದ್ಧಿ ಮೊದಲಾದ ಇಲಾಖೆಗಳು ಅಭಿವೃದ್ದಿಯತ್ತ ಚಿತ್ತ ಹರಿಸಬೇಕಾಗಿದೆ.
ಶರತ್ ಎಚ್.ಎನ್. , ಕಾಂಗ್ರೆಸ್ ಮುಖಂಡ
ಗ್ರಾಮ ಪಂಚಾಯಿತಿಯಿಂದ ದೇವಾಲಯ ಬಳಿ ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ ಸ್ವಚ್ಛತೆ ಕೈಗೊಳ್ಳಲಾಗಿದೆ. ಶೌಚಾಲಯ ನಿರ್ಮಾಣಕ್ಕೆ ಪುರಾತತ್ವ ಇಲಾಖೆ ಅನುಮತಿ ಕೇಳಲಾಗಿದೆ.
ಎಸ್.ಸಿ.ವಿರೂಪಾಕ್ಷ, ಪಿಡಿಒ, ಹಳೇಬೀಡು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT