ಮಂಗಳವಾರ, 10 ಮಾರ್ಚ್ 2026
×
ADVERTISEMENT

ಹರಿಹರಪುರ: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ

ಸಂತೋಷ್‌ ಸಿ.ಬಿ.
Published : 18 ಫೆಬ್ರುವರಿ 2026, 6:44 IST
Last Updated : 18 ಫೆಬ್ರುವರಿ 2026, 6:44 IST
ADVERTISEMENT
ಫಾಲೋ ಮಾಡಿ
Comments
ಗೃಹಲಕ್ಷ್ಮಿ ಯೋಜನೆಯ ಹಣ ನಮಗೆ ಬೇಡ. ಶುದ್ಧ ಕುಡಿಯುವ ನೀರು ಪೂರೈಸಿ. ಪಂಚಾಯಿತಿಗೆ ದೂರು ನೀಡಿದರೂ ಸ್ಪಂದನೆ ಇಲ್ಲ. ಅನ್ನವಿಲ್ಲದಿದ್ದರೂ ಬದುಕಬಹುದು. ಶುದ್ಧ ಕುಡಿಯುವ ನೀರು ಅವಶ್ಯಕ.
ಸುಭದ್ರ, ಗ್ರಾಮದ ಮಹಿಳೆ
ಜೆಜೆಎಂ ಯೋಜನೆಯಡಿ ಪೂರೈಕೆ ಆಗುತ್ತಿರುವ ನೀರು ಕಲುಷಿತವಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಬೇಕು. ಶೀಘ್ರವಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಿ.
ಮಹೇಶ್, ಗ್ರಾಮಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT