ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಮೇ 6 ರಂದು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿರುವ ಹಾಸನದ ಹೆಮ್ಮೆ 2026 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಮಧ್ಯಾಹ್ನ 12.30 ರಿಂದ 1.30 ಗಂಟೆಯವರೆಗೆ ಜಿಲ್ಲಾ ಪಂಚಾಯಿತಿಯ ಹೇಮಾವತಿ ಸಂಭಾಗಣದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

ಮಧ್ಯಾಹ್ನ 1.30 ಕ್ಕೆ ಯಸಳೂರಿನಲ್ಲಿ ನಡೆಯುವ ಆನೆ ಅರ್ಜುನ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ರಸ್ತೆ ಮೂಲಕ ಮೈಸೂರಿಗೆ ತೆರಳಲಿದ್ದಾರೆ.

ಸಚಿವ ಈಶ್ವರ್ ಖಂಡ್ರೆ ಇಂದು ಜಿಲ್ಲೆಗೆ

ಹಾಸನ: ಅರಣ್ಯ ಸಚಿವ ಈಶ್ವರ ಖಂಡ್ರೆ ಮೇ 6 ರಂದು ಜಿಲ್ಲೆಯಲ್ಲಿ ಪ್ರವಾಸ ಮಾಡುವರು.

ಸಂಜೆ 4 ಗಂಟೆಗೆ ಯಸಳೂರಿಗೆ ಬರಲಿರುವ ಅವರು, 4.30 ಕ್ಕೆ ಅರ್ಜುನ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ರಸ್ತೆ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

ಹಾಸನ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವತಿಯಿಂದ ಯಸೂಳುರು 66/11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೇ 7 ರಂದು ತುರ್ತು ನಿರ್ವಹಣಾ ಕೆಲಸಗಳನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳ್ಳಗೆ 10 ರಿಂದ ಸಂಜೆ 6ಗಂಟೆಯವರೆಗೆ ಯಸಳೂರು ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹೊಸೂರು, ಕುಂಬ್ರಳ್ಳಿ, ದೊಡ್ಡಕಲ್ಲೂರು, ಕೆರೋಡಿ, ಉಚ್ಚಂಗಿ ಪ್ರದೇಶಗಳ ವಿದ್ಯುತ್ ಸ್ಥಾವರ ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-36-800900044

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.