ಹಾಸನ: ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ ಫಲಿತಾಂಶ ಪ್ರಕಟವಾಗಿದ್ದು, ಸೆಂಟ್ರಲ್ ಕಾಮರ್ಸ್ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದಿದ್ದಾರೆ.

ಜಿಲ್ಲೆಯ ಪ್ರಥಮ 10 ಸ್ಥಾನಗಳಲ್ಲಿ, 9 ಸ್ಥಾನಗಳನ್ನು ಹಾಗೂ ರಾಜ್ಯಮಟ್ಟದ ಪ್ರಥಮ 10 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಕಾಲೇಜಿನ ವಿದ್ಯಾರ್ಥಿಗಳು ಪಡೆದಿದ್ದಾರೆ. ಜಿಲ್ಲೆಯ ಪ್ರಥಮ 10 ಸ್ಥಾನಗಳಲ್ಲಿ ಕಾಲೇಜಿನ 13 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದು, ರಾಜ್ಯದ 10 ಸ್ಥಾನಗಳಲ್ಲಿ ಕಾಲೇಜಿನ 11 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿನಿ ದೇವಿಕಾ ಜಿ. 598 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ 3ನೇ ಸ್ಥಾನ ಪಡೆದಿದ್ದಾರೆ. ನಯನ್ಗೌಡ 597, ಮೇಘನಾ 596 ಅಂಕ ಗಳಿಸಿದ್ದಾರೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ಎಲ್ಲ 17 ವಿದ್ಯಾರ್ಥಿಗಳ ಅಂಕಗಳು ಹೆಚ್ಚಾಗಿವೆ.ಎಲ್ಲರನ್ನು ಪ್ರಾಂಶುಪಾಲೆ ಪರಿಮಳಾ ಮಹೇಶ್ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-36-330112343

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.