ಹಾಸನ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆಯನ್ನು ಮೇ 15ರವರೆಗೆ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರವು ಮೇ 30 ರವರೆಗೆ ರಾಗಿ ಖರೀದಿ ಮಾಡಲು ನೀಡಲಾಗಿತ್ತು. ರೈತರಿಂದ ಖರೀದಿ ಕಾರ್ಯ ಮಂದಗತಿಯಲ್ಲಿ ಸಾಗುತ್ತಿದ್ದು, ಖರೀದಿಯ ಅಂತಿಮ ದಿನವನ್ನು ಮೇ30 ರಿಂದ ಮೇ 15 ಕ್ಕೆ ನಿಗದಿಪಡಿಸಲಾಗಿದೆ. ಜಿಲ್ಲೆಯ ರೈತರು ತಮ್ಮ ರಾಗಿ ದಾಸ್ತಾನನ್ನು ಮೇ 15 ರೊಳಗೆ ಖರೀದಿ ಕೇಂದ್ರಗಳಿಗೆ ನೀಡುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-36-359296662

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.