ಹಾಸನ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯು ಎರಡು ತಿಂಗಳಿಗೊಮ್ಮೆ ಆಯೋಜಿಸುವ ಉಚಿತ ಮಾಸಿಕ ಕಿರು ಆರೋಗ್ಯ ತಪಾಸಣೆ ಶಿಬಿರ ಇತ್ತೀಚೆಗೆ ರೆಡ್ಕ್ರಾಸ್ ಭವನದಲ್ಲಿ ನಡೆಯಿತು.

ಕಿವಿ, ಮೂಗು, ಗಂಟಲು ತಪಾಸಣೆ, ಚರ್ಮರೋಗ, ನರರೋಗ, ಮಕ್ಕಳ ಆರೋಗ್ಯ, ದಂತ, ನೇತ್ರ, ಕೀಲು ಹಾಗೂ ಮೂಳೆ ರೋಗ, ರಕ್ತದೊತ್ತಡ, ಮಧುಮೇಹ, ಹಿಮೋಗ್ಲೋಬಿನ್ ತಪಾಸಣೆ ನಡೆಸಲಾಯಿತು.

ಶಿಬಿರದಲ್ಲಿ ಒಟ್ಟು 76ಕ್ಕೂ ಹೆಚ್ಚಿನ ರೋಗಿಗಳ ತಪಾಸಣೆ ನಡೆಸಲಾಗಿದ್ದು, ಡಾ. ರಾಘವೇಂದ್ರ ಪ್ರಸಾದ್, ಡಾ. ಕೆ. ಶಂಕರ್, ಡಾ. ತೇಜಸ್ವಿ, ಡಾ. ಗೀತಾ, ಡಾ. ಸಾವಿತ್ರಿ, ಡಾ.ದಿನೇಶ್ ಬೈರೇಗೌಡ, ವಿ ಕೇರ್ ಆಸ್ಪತ್ರೆ ಡಾ. ಮಿಂಚು ವಿವಿಧ ತಪಾಸಣೆ ನಡೆಸಿದರು. ಸುನಂದ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ವತಿಯಿಂದ ನೇತ್ರ ತಪಾಸಣೆ, ಜೀವ ಸಂಜೀವಿನಿ ರಕ್ತನಿಧಿ ಕೇಂದ್ರ ತಂಡದ ವತಿಯಿಂದ ರಕ್ತದೊತ್ತಡ, ಮಧುಮೇಹ ತಪಾಸಣೆ ನಡೆಸಲಾಯಿತು. ಒಟ್ಟು 5 ಜನ ನೇತ್ರದಾನ ನೋಂದಣಿ ಮಾಡಿದರು.

ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಸಮಿತಿ ಸಭಾಪತಿ ಹೆಮ್ಮಿಗೆ ಮೋಹನ್, ರೆಡ್ ಕ್ರಾಸ್ ಸಂಸ್ಥೆಯ ಉಪಸಭಾಪತಿ ಡಾ. ವೈ.ಎಸ್. ವೀರಭದ್ರಪ್ಪ, ಶಬ್ಬೀರ್ ಅಹ್ಮದ್, ಜಯೇಂದ್ರ ಕುಮಾರ್, ಎಚ್.ಡಿ.ಕುಮಾರ್, ಡಾ. ರಂಗಲಕ್ಷ್ಮಿ ಆರ್.ಎನ್, ಭೀಮರಾಜ್, ಡಾ. ಕಾವ್ಯಶ್ರೀ, ನಿಚಿತಾ ಕುಮಾರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-36-444373345

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.