ಹಾಸನ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಮಹಾನಗರ ಪಾಲಿಕೆ, ಹಾಸನ ಮತ್ತು ಕೈಗಾರಿಕೆಗಳ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಸಂಗ್ರಹಿಸಿ, ಹಣಗಳಿಸಿ, ಬಹುಮಾನ ಗೆಲ್ಲಿ ಸ್ಪರ್ಧೆ ಏರ್ಪಡಿಸಲಾಗಿದೆ.

ಮರುಬಳಕೆ ಪ್ಲಾಸ್ಟಿಕ್ ಸಂಗ್ರಹಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಗೆ ಸಲ್ಲಿಸಲು ಜೂ 31 ರವರೆಗೆ ಕಾಲಾವಕಾಶ ನೀಡಲಾಗಿದ್ದು, ಪ್ಲಾಸ್ಟಿಕ್ ತೂಕವು ಕನಿಷ್ಠ 5 ಕೆ.ಜಿ.ಇರಬೇಕು. ಅಧಿಕ ತೂಕದ ಮರುಬಳಕೆ ಪ್ಲಾಸ್ಟಿಕ್ ಸಲ್ಲಿಸಿದವರಿಗೆ ಸೂಕ್ತ ಬಹುಮಾನವನ್ನು ವಿಶ್ವ ಪರಿಸರ ದಿನಾಚರಣೆಯಂದು ನೀಡಲಾಗುವುದು. ತೂಕದ ಅನುಗುಣವಾಗಿ ನಗದನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪರಿಸರ ಅಧಿಕಾರಿ ಭಾಸ್ಕರ್ (9972993021) ಹಾಗೂ ಕಚೇರಿಯ ದೂರವಾಣಿ ಸಂಖ್ಯೆ 08172-241004 ಸಂಪರ್ಕಿಸಬಹುದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-36-1455515180

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.