ಹಾಸನಾಂಬ ಜಾತ್ರೆಯ ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಭಾನುವಾರ ಬೆಳಿಗ್ಗೆ ದೇಗುಲದ ಎದುರು ಸೇರಿದ್ದರು.
ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕೆ ಸರದಿಯಲ್ಲಿ ಸಾಗಿದ ಅಪಾರ ಸಂಖ್ಯೆಯ ಜನರು.
ಪ್ರಜಾವಾಣಿ ಚಿತ್ರ / ಅತೀಖುರ್ ರಹಮಾನ್
ಸ್ಕೌಟ್ಸ್ ಮತ್ತು ಗೈಡ್ ಶಿಬಿರಾರ್ಥಿಗಳು ನೀರಿನ ಬಾಟಲಿಗಳನ್ನು ಎತ್ತಿಟ್ಟರು.
ಸರದಿ ಸಾಲಿನಲ್ಲಿ ಬರುವ ಭಕ್ತರ ಮನರಂಜನೆಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತಿದೆ.
ಮಧ್ಯಾಹ್ನ ನೈವೇದ್ಯಕ್ಕಾಗಿ ಗರ್ಭಗುಡಿಯ ಬಾಗಿಲು ಬಂದ್ ಮಾಡಿದ್ದರಿಂದ ಭಕ್ತಾದಿಗಳು ಬ್ಯಾರಿಕೇಡ್ ಮಧ್ಯದಲ್ಲಿಯೇ ಕುಳಿತಿದ್ದರು.
ಹಾಸನಾಂಬ ದೇಗುಲದ ಆವರಣದಲ್ಲಿ ಆರಂಭಿಸಿರುವ ನಿಯಂತ್ರಣ ಕೊಠಡಿಯಲ್ಲಿ ವ್ಯವಸ್ಥೆಯನ್ನು ಪರಿಶೀಲಿಸಲಾಗುತ್ತಿದೆ.

ದರ್ಶನಕ್ಕೆ ಬರುವ ಜನರ ಸಂಖ್ಯೆ ದಾಖಲೆ ಮಟ್ಟ ತಲುಪಿದೆ. ಹಾಗಾಗಿ ಬೆಳಗಿನ 2 ಗಂಟೆಯಿಂದ 5 ಗಂಟೆಯವರೆಗೆ ದೇಗುಲವನ್ನು ಮುಚ್ಚದಿರಲು ನಿರ್ಧರಿಸಿದ್ದೇವೆ. ಎಲ್ಲರೂ ವಿಳಂಬವಿಲ್ಲದೆ ದೇವಿಯ ದರ್ಶನ ಪಡೆಯಬಹುದು.
ಕೃಷ್ಣ ಬೈರೇಗೌಡ ಜಿಲ್ಲಾ ಉಸ್ತುವಾರಿ ಸಚಿವ