ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ವರ್ಷಕ್ಕೊಮ್ಮೆ ಹಾಸನಾಂಬೆ ದರ್ಶನ

Last Updated 4 ನವೆಂಬರ್ 2021, 5:54 IST
ಅಕ್ಷರ ಗಾತ್ರ

ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ದರ್ಶನ ಭಕ್ತರಿಗೆ ಸಿಗುವುದು ವರ್ಷಕ್ಕೊಮ್ಮೆ ಮಾತ್ರ. ಹಾಸನಾಂಬೆಯ ಬಾಗಿಲು 7 ದಿನಗಳಿಗಿಂತ ಕಡಿಮೆ ಮತ್ತು 16 ದಿನಗಳಿಗಿಂತ ಹೆಚ್ಚು ದಿನ ತೆಗೆಯುವುದಿಲ್ಲ. ದೇವಿಗೆ ಹಚ್ಚಿದ ಹಣತೆ, ಇಟ್ಟ ನೈವೇದ್ಯ ಹಾಗೂ ಮುಡಿಸಿದ ಹೂ ಬಾಡುವುದಿಲ್ಲ ಎಂಬ ನಂಬಿಕೆ ಭಕ್ತರಲ್ಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT