ಗುರುವಾರ , ಡಿಸೆಂಬರ್ 3, 2020
20 °C

ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ನಗರದ ಅಧಿದೇವತೆ ಹಾಸನಾಂಬೆ ದರ್ಶನೋತ್ಸವಕ್ಕೆ ಸೋಮವಾರ ಮಧ್ಯಾಹ್ನ ತೆರೆ ಬೀಳಲಿದೆ.

ನ.5ರಿಂದ ಉತ್ಸವ ಆರಂಭವಾಗಿತ್ತು. ಕೋವಿಡ್‌ನಿಂದಾಗಿ, ಸಾರ್ವಜನಿಕರಿಗೆ ಆನ್‌ಲೈನ್‌ ದರ್ಶನಕ್ಕಷ್ಟೇ ವ್ಯವಸ್ಥೆ ಮಾಡಲಾಗಿತ್ತು. ಭಕ್ತರ ಸಂಖ್ಯೆ ಹೆಚ್ಚಿದ್ದರಿಂದ ಶನಿವಾರ ಮತ್ತು ಭಾನುವಾರ ಸಾರ್ವಜನಿಕರಿಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಗರ್ಭಗುಡಿ ಬಾಗಿಲನ್ನು ಮಂಗಳವಾರ ಧಾರ್ಮಿಕ ವಿಧಿವಿಧಾನಗಳ ಮೂಲಕ ಮುಚ್ಚಲಾಗುತ್ತದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.