ವಿಮಾನ ನಿಲ್ದಾಣ ಕಾಮಗಾರಿ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ್ದು ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕೋರಲಾಗುವುದು
ಶ್ರೇಯಸ್ ಪಟೇಲ್ ಸಂಸದ
ರೈತರ ಕೃಷಿ ಉತ್ಪನ್ನ ರಫ್ತು ಮಾಡಲು ಅನುಕೂಲ ಆಗುವ ನಿಟ್ಟಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ದೇವೇಗೌಡರು ಮುಂದಾಗಿದ್ದರು. ₹ 143 ಕೋಟಿ ಅನುದಾನ ಬಿಡುಗಡೆಯಾದರೆ ಸಂಪೂರ್ಣ ಕಾಮಗಾರಿ ಮಾಡಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ