ಹಾಸನ: ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹೋಬಳಿಯ ಕೋಟವಾಳು ಗ್ರಾಮದ ವಿಜಯ್ಕುಮಾರ್ ಎಂಬವರ ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳವು ಮಾಡಲಾಗಿದೆ.

ವಿಜಯ್ಕುಮಾರ್ ರಾಮನಾಥಪುರ ತಂಬಾಕು ಮಂಡಳಿ ಕಚೇರಿಯಲ್ಲಿ ಕ್ಷೇತ್ರ ಸಹಾಯಕರಾಗಿ ದ್ದು, ಕುಟುಂಬ ಸಮೇತ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೇ 25ರಂದು ಸ್ವಂತ ಊರಾದ ಟಿ. ಮಾಯಗೌಡನಹಳ್ಳಿಗೆ ತೆರಳಿದ್ದರು. ಮೇ 31ರಂದು ಸಂಜೆ ಮನೆಗೆ ಮರಳಿದಾಗ ಕಳ್ಳರು, ಬೀರುವಿನಲ್ಲಿದ್ದ ₹1.40 ಲಕ್ಷ ಮೌಲ್ಯದ 35 ಗ್ರಾಂ ಚಿನ್ನಾಭರಣ ಹಾಗೂ ₹5 ಸಾವಿರ ನಗದು ಕಳವು ಮಾಡಿರುವುದು ಅರಿವಾಗಿ ಪೊಲೀಸರಿಗೆ ದೂರು ನೀಡಿದ್ದರು. ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-36-1362853738

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.