ಹಾಸನ: ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿ ಗೇಟ್ ಸಮೀಪ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಶ್ರವಣಬೆಳಗೊಳ ಹೋಬಳಿಯ ದಡಿಘಟ್ಟ ಗ್ರಾಮದ ನಿವಾಸಿ ಜಗದೀಶ್ (56) ಎಂದು ಗುರುತಿಸಲಾಗಿದೆ. ಜಗದೀಶ್ ಅವರು ಚನ್ನರಾಯಪಟ್ಟಣದ ಕಡೆಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ, ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ .

ಅಪಘಾತದ ಪರಿಣಾಮ ಜಗದೀಶ್ ಅವರು ರಸ್ತೆಗೆ ಬಿದ್ದು ತಲೆ, ಬಲಗಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಮೃತರ ಪುತ್ರ ಅಭಿನಾಶ್ ಅವರು ನೀಡಿದ ದೂರಿನ ಮೇರೆಗೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-36-573277353

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.