ಹೆತ್ತೂರು: ಹಾಸನ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕರಾಗಿ ಯಸಳೂರು ಹೋಬಳಿಯ ಗೊದ್ದು ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ಅಧ್ಯಕ್ಷ ಕೌಶಿಕ್ ಅವಿರೋಧ ಆಯ್ಕೆಯಾಗಿದ್ದಾರೆ.

ವರ್ಷದಿಂದ ಸಕಲೇಶಪುರ ಕ್ಷೇತ್ರದ ಹುದ್ದೆ ಖಾಲಿ ಇತ್ತು. ಸಕಲೇಶಪುರ ತಾಲ್ಲೂಕಿನಿಂದ ಕೌಶಿಕ್ ಗೊದ್ದು ಸೇರಿ ಇಬ್ಬರು ನಾಮಪತ್ರ ಸಲ್ಲಿಸಿದ್ದರು. ಒಬ್ಬರು ನಾಮಪತ್ರ ಹಿಂಪಡೆದರು. ಚುನಾವಣಾಧಿಕಾರಿಯಾಗಿದ್ದ ಜಿಲ್ಲಾ ಸಹಕಾರ ಸಂಘದ ಸಹಾಯಕ ನಿಬಂಧಕ ಡಿ.ಕೆ.ಬಾಲಚಂದ್ರ ಆಯ್ಕೆ ಘೋಷಿಸಿದರು. ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಪ್ರಕಾಶ್, ಕಾರ್ಯನಿರ್ವಣಾಧಿಕಾರಿ ಭಾರತಿ, ವ್ಯವಸ್ಥಾಪಕ ಕೇಶವ ಪ್ರಸಾದ್, ಬೆಕ್ಕನಹಳ್ಳಿ ನಾಗರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-36-1193678562

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.