ಹಾಸನ ಗಣಪತಿ ಮೆರವಣಿಗೆಯಲ್ಲಿ ಟ್ರಕ್ ಹರಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50,000 ಪರಿಹಾರ ಘೋಷಿಸಲಾಗಿದೆ. ದುರಂತಕ್ಕೆ ಕಾರಣನಾದ ಟ್ರಕ್ ಚಾಲಕ ಭುವನ್ ವಿರುದ್ಧ ಗೋರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸ್ಥಳಕ್ಕೆ ಹೆಚ್ಚುವರಿ KSRP ತುಕಡಿ ನೇಮಿಸಲಾಗಿದೆ.#hassandistrict… pic.twitter.com/mdtdSNWCw9