ಆಲೂರು ತಾಲ್ಲೂಕು ಹಳ್ಳಿಯೂರು ಕಾಫಿ ತೋಟದಲ್ಲಿ ಸೆರೆ ಹಿಡಿದ ಕಾಡಾನೆಯನ್ನು ಸಾಕಾನೆಗಳು ಎಳೆದು ತಂದವು.
ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಅವರು ಹಾಸನದಲ್ಲಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಯ ಅಧಿಕೃತ ಆಹ್ವಾನ ನೀಡಿದ ಸಂದರ್ಭ.
ಹಾಸನದಲ್ಲಿ ನಡೆದ ಸರ್ಕಾರಿ ಸೇವೆ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರತ್ತ ಕೈಬೀಸಿದರು.
ಹಾಸನಾಂಬ ಜಾತ್ರೆಯ ಹುಂಡಿಯ ಎಣಿಕೆ ನಂತರ ನೋಟುಗಳ ಕಂತೆಗಳನ್ನು ಜೋಡಿಸಿ ಇಡಲಾಗಿತ್ತು.
ಹಾಸನಾಂಬೆಯ ಧರ್ಮದರ್ಶನದ ಸರದಿ ಸಾಲು