ಹಾಸನ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಮೈಸೂರಿನ ಕೇನ್ಸ್ ಟೆಕ್ನಾಲಜಿಸ್, ರಾಣಿ ಮಡ್ರಸ್, ಟ್ರೈಟಾನ್ ವಾಲ್ವೆಸ್ ಲೀಡ್ ಎಚ್.ಆರ್ ಮತ್ತು ಗ್ರೋಮೇಟ್ಸ್ ಕಂಪನಿಯ ಸಹಭಾಗಿತ್ವದಲ್ಲಿ ಜಿಲ್ಲೆಯ ಯುವಕ ಯುವತಿಯರಿಗೆ ಉದ್ಯೋಗ ನೀಡುವ ಸಂಬಂಧ ಮೇ 26 ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಇಲ್ಲಿನ ರೈಲ್ವೆ ನಿಲ್ದಾಣದ ಬಳಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಂದರ್ಶನ ನಡೆಯಲಿದ್ದು, ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೊಮಾ ಮತ್ತು ಯಾವುದೇ ಪದವಿ ಪಾಸಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ. 9482120663 ಸಂಪರ್ಕಿಬಹುದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-36-609013300

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.