ಜಿಲ್ಲೆಯಲ್ಲಿ ಮಕ್ಕಳಿಗೆ ಸಂಬಂಧಿಸಿದಂತೆ 182 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 98 ಪ್ರಕರಣಗಳು ಬಾಲ್ಯ ವಿವಾಹಕ್ಕೆ ಸಂಬಂಧಿಸಿವೆ. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ
.ವೆಂಕಟೇಶ್ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ
18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದರೆ 1098 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಗೌಪ್ಯತೆ ಕಾಪಾಡಿಕೊಂಡು ಪ್ರಕರಣ ಇತ್ಯರ್ಥ ಮಾಡಲಾಗುವುದು.
ಡಾ.ಸಿ.ವಿ. ಸ್ನೇಹಾ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕಿ