ಹಾಸನ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವತಿಯಿಂದ ದುದ್ದ ಉಪವಿಭಾಗದ ವ್ಯಾಪ್ತಿಯಲ್ಲಿ ಪಿಜಿಸಿಎಲ್ ನಿರಂತರ ಜ್ಯೋತಿ ಫೀಡರ್ ನಿರ್ವಹಣೆ ಕಾಮಗಾರಿಯನ್ನು ಏ.16 ರಂದು ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹೆಗ್ಗಡಿಹಳ್ಳಿ, ಚಿಕ್ಕಗೇಣಿಗೆರೆ, ಚಿಕ್ಕ ಆಲದಹಳ್ಳಿ, ದೊಡ್ಡಗೇಣಿಗೆ, ದೊಡ್ಡಾಲದಹಳ್ಳಿ, ಕೆಂಚಟ್ಟಹಳ್ಳಿ, ಸಮುದ್ರಹಳ್ಳಿ, ಗೇಕರವಳ್ಳಿ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಅನಿಯಮಿತವಾಗಿ ವಿದ್ಯುತ್ ವ್ಯತ್ಯಯವಾಗಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-36-2120068709

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.