ಹಾಸನ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಏ.29 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ.

ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡರ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಉದ್ಘಾಟಿಸಲಿದ್ದಾರೆ. ಶಾಸಕ ಸ್ವರೂಪ್ ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಶ್ರೇಯಸ್ ಪಟೇಲ್, ರಾಜ್ಯ ಗೃಹ ಮಂಡಳಿಯ ಅಧ್ಯಕ್ಷ, ಶಾಸಕ ಕೆ.ಎಂ. ಶಿವಲಿಂಗೇಗೌಡ, ಶಾಸಕರಾದ ಎಚ್.ಡಿ. ರೇವಣ್ಣ, ಸಿ.ಎನ್. ಬಾಲಕೃಷ್ಣ, ಎ.ಮಂಜು, ಎಚ್.ಕೆ. ಸುರೇಶ್, ಸಿಮೆಂಟ್ ಮಂಜು, ವಿಧಾನ ಪರಿಷತ್ ಸದಸ್ಯರಾದ ಡಾ.ಸೂರಜ್ ರೇವಣ್ಣ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಹುಡಾ ಅಧ್ಯಕ್ಷ ಪಟೇಲ್ ಶಿವಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಗದ್ದವಳ್ಳಿಯ ಸರ್ಕಾರಿ ಪ್ರೌಢಶಾಲೆ ನಿವೃತ್ತ ಮುಖ್ಯ ಶಿಕ್ಷಕ ಪರಮೇಶ್ ವಿ.ಭಟ್ ಉಪನ್ಯಾಸ ನೀಡಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-36-1078204990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.