ಹಾಸನ: ಹಾಸನ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿಯಾದ ಜಿಲ್ಲಾ ಪಂಚಾಯತಿ ಯೋಜನಾಧಿಕಾರಿ ಎನ್.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ಮೇ 8 ರಂದು ಬೆಳಿಗ್ಗೆ 10.30ಕ್ಕೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾಮಾನ್ಯ ಸಭೆ ಏರ್ಪಡಿಸಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-36-542286737

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.