ಶುಕ್ರವಾರ, 24 ಅಕ್ಟೋಬರ್ 2025
×
ADVERTISEMENT
ADVERTISEMENT

ಹಾಸನಾಂಬೆ ದೇವಿಯ ಹಿರಿಯ ಸಹೋದರಿ ಕೆಂಚಾಂಬಿಕೆ ದೇವಿಯ ಚಿಕ್ಕ ಜಾತ್ರೆ 26ಕ್ಕೆ

Published : 24 ಅಕ್ಟೋಬರ್ 2025, 4:23 IST
Last Updated : 24 ಅಕ್ಟೋಬರ್ 2025, 4:23 IST
ಫಾಲೋ ಮಾಡಿ
Comments
ಕೆಂಚಾಂಬಿಕೆ ದೇವರ ಜಾತ್ರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಾತ್ರೆ ಸಂದರ್ಭದಲ್ಲಿ ಸುಮಾರು 20 ಸಾವಿರ ಭಕ್ತರನ್ನು ನಿರೀಕ್ಷಿಸಲಾಗಿದ್ದು ಭಕ್ತರು ಸ್ವಚ್ಛತೆಗೆ ಆದ್ಯತೆ ನೀಡುವಂತೆ ಮನವಿ ಮಾಡಲಾಗಿದೆ.
– ಮಲ್ಲಿಕಾರ್ಜುನ, ತಹಶೀಲ್ದಾರ್ ಆಲೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT