ಶುಕ್ರವಾರ, 19 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಹಾಸನ | ಎಳನೀರಿಗೆ ₹ 70: ಕ್ಷೀಣಿಸಿದ ಮಾರಾಟ

ಸಂತೋಷ್‌ ಸಿ.ಬಿ.
Published : 19 ಸೆಪ್ಟೆಂಬರ್ 2025, 2:04 IST
Last Updated : 19 ಸೆಪ್ಟೆಂಬರ್ 2025, 2:04 IST
ಫಾಲೋ ಮಾಡಿ
Comments
ಜಿಲ್ಲೆಯಲ್ಲಿ ತೆಂಗಿನ ರೋಗಬಾಧೆ ಹೆಚ್ಚಾಗಿದೆ. ಇರುವ ಎಳನೀರು ಹೊರರಾಜ್ಯಗಳಿಗೆ ಹೋಗುತ್ತಿದೆ. ಇದರಿಂದ ಸ್ಥಳೀಯರಿಗೆ ಎಳನೀರು ಕೊರತೆಯಾಗಿದ್ದು ಬೆಲೆಯೂ ಹೆಚ್ಚಾಗಿದೆ.
ವಿರೂಪಾಕ್ಷ ಗಂಡಸಿಯ ರೈತ
ಇತ್ತೀಚಿನ ದಿನಗಳಲ್ಲಿ ಎಳನೀರಿನ ದರ ವಿಪರೀತ ಏರಿಕೆಯಾಗಿದೆ. ಅಲ್ಲದೇ ಒಳ್ಳೆಯ ಕಾಯಿಗಳೂ ಸಿಗುತ್ತಿಲ್ಲ. ಎಳನೀರನ್ನು ಕೊಳ್ಳುವುದೇ ಬೇಡ ಎನ್ನುವಂತಾಗಿದೆ.
ಸುನಂದಾ ವಿಜಯನಗರ ಬಡಾವಣೆ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT