ಹೊಳೆನರಸೀಪುರ ತಾಲ್ಲೂಕಿನ ಕಬ್ಬಿನಹಳ್ಳಿ ಪ್ರವೀಣ್ ಸಾಕಿದ್ದ ನಾಯಿಯನ್ನು ಸಂತೈಸುತ್ತಿರುವ ಪ್ರವೀಣ್ ತಂದೆ ಹನುಮಯ್ಯ
ಮೊಸಳೆಹೊಸಹಳ್ಳಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಉಬ್ಬು ಅಳವಡಿಸುವ ಕಾಮಗಾರಿ ಆರಂಭಿಸಲಾಗಿದೆ
ಹಾಸನದ ಹಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು

10 ಜನ ಮೃತಪಟ್ಟು 20ಕ್ಕೂ ಹೆಚ್ಚು ಜನ ಗಾಯಗೊಂಡಿರುವುದು ದಿಗ್ಭ್ರಮೆ ಮೂಡಿಸಿದೆ. ಮಕ್ಕಳನ್ನು ಕಳೆದುಕೊಂಡ ಕುಟುಂಬ ಹಾಗೂ ಬಂಧು ಮಿತ್ರರಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ.
ನಿರ್ಮಲಾನಂದನಾಥ ಸ್ವಾಮೀಜಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠ