ಹಾಸನ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಶಾಂತಿಗ್ರಾಮ ಮತ್ತು ಹೆತ್ತೂರು ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸಗಳನ್ನು ಹಮ್ಮಿಕೊಂಡಿದ್ದು, ಮೇ 6 ರಂದು ಬೆಳಿಗ್ಗೆ 10 ರಿಂದ ಸಂಜೆ 6ಗಂಟೆಯವರೆಗೆ ಶಾಂತಿಗ್ರಾಮ, ಕೆಂಚಟ್ಟಹಳ್ಳಿ, ಮಡೆನೂರು, ಯೋಗಿಹಳ್ಳಿ, ಮರ್ಕುಲಿ, ಮೆಲ್ಲಹಳ್ಳಿ,

ಗಾಡೇನಹಳ್ಳಿ, ಹಂಪನಹಳ್ಳಿ, ಸಾರಾಪುರ, ಕಾರೆಕೆರೆ, ನಾಗನಹಳ್ಳಿ, ದೇವಿಹಳ್ಳಿ, ಹೆಗ್ಗಡಿಹಳ್ಳಿ, ಕೃಷಿ ಕಾಲೇಜು, ಪಿಜಿಸಿಐಎಲ್ ಹಾಗೂ ಹೊಂಗಡಹಳ್ಳ ಪೂರಕಕ್ಕೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-36-1180571835

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.