ಗರ್ಭಗುಡಿಯ ಬಾಗಿಲು ತೆರೆಯುವ ಮುನ್ನ ಪೂಜೆ ಸಲ್ಲಿಸಲಾಯಿತು
ಹಾಸನಾಂಬ ದರ್ಶನೋತ್ಸವದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗವಹಿಸಿದ್ದ ಸಚಿವ ಕೆ.ಎನ್. ರಾಜಣ್ಣ
ಹಾಸನಾಂಬ ದರ್ಶನಕ್ಕೆ ಬರುವ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು
ದರ್ಶನೋತ್ಸವಕ್ಕೆ ಚಾಲನೆ ನೀಡಲು ಬಂದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಸಚಿವ ಕೆ.ಎನ್. ರಾಜಣ್ಣ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಸ್ವಾಗತಿಸಿದರು
ದರ್ಶನದ ಮೊದಲ ದಿನ ದೇಗುಲದ ಎದುರು ಸೇರಿದ್ದ ಜನ
ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಜಿಲ್ಲೆಯ ಅಧಿಕಾರಿಗಳು ಸಿದ್ಧೇಶ್ವರ ಸ್ವಾಮಿ ದರ್ಶನ ಪಡೆದರು

ಹಾಸನಾಂಬ ದರ್ಶನಕ್ಕೆ ಸಕಲ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಧಿಕೃತ ಸಮಯಕ್ಕೆ ಸರಿಯಾಗಿ ಬಾಗಿಲು ತೆರೆಯಲಾಗಿದ್ದು ಎಲ್ಲರು ಶಾಂತಿಯುತವಾಗಿ ದೇವಿ ದರ್ಶನ ಪಡೆಯಬೇಕು
ಕೆ.ಎನ್. ರಾಜಣ್ಣ ಜಿಲ್ಲಾ ಉಸ್ತುವಾರಿ ಸಚಿವ
ಅಶ್ವೀಜ ಮಾಸದಲ್ಲಿ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿದೆ. ದೇವಿಯ ವಾರ್ಷಿಕ ದರ್ಶನ ಆರಂಭವಾಗಿದ್ದು ಎರಡು ವಾರಗಳ ಕಾಲ ದೇವಿಯು ಸಕಲರಿಗೆ ಶುಭಫಲ ನೀಡಲಿ
ನಿರ್ಮಲಾನಂದನಾಥ ಸ್ವಾಮೀಜಿ ಆದಿಚುಂಚನಗಿರಿ ಮಠ