ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಮನೆ ದೇವರಿಗೆ ಮೊಮ್ಮಗನ ಮುಡಿ ನೀಡಿ ಪೂಜೆ ಸಲ್ಲಿಸಿದ ಕುಮಾರಸ್ವಾಮಿ

Last Updated 21 ಆಗಸ್ಟ್ 2022, 10:08 IST
ಅಕ್ಷರ ಗಾತ್ರ

ಹಾಸನ: ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ಪುತ್ರ ಆವ್ಯನ್ ಗೆ ಭಾನುವಾರ ಮುಡಿ ಶಾಸ್ತ್ರ ಮಾಡಲಾಗಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಯಲಿಯೂರು ಲಕ್ಷ್ಮಿ ದೇವಾಲಯದಲ್ ದೇವರಿಗೆ ಮುಡಿ ನೀಡಿ ಎಚ್.ಡಿ. ಕುಮಾರಸ್ವಾಮಿ ಪೂಜೆ ಮಾಡಿಸಿದರು.

ಲಕ್ಷ್ಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಬಳಿಕ ಹೊಳೆನರಸೀಪುರ ತಾಲ್ಲೂಕಿನ ಹರದಹಳ್ಳಿಯ ದೇವೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದರು.
ಸ್ವ ಗ್ರಾಮವಾದ ಹರದನಹಳ್ಳಿಯಲ್ಲಿರುವ‌ ಮನೆ ದೇವರು ದೇವೇಶ್ವರ‌ ದರ್ಶನ ಪಡೆದ ಎಚ್.ಡಿ. ಕುಮಾರಸ್ವಾಮಿ ಕುಟುಂಬ ವಿಶೇಷ ಪೂಜೆ ಸಲ್ಲಿಸಿದೆ.

ಮೊಮ್ಮಗನ ಮೊದಲ ಮುಡಿ ಶಾಸ್ತ್ರದ ಹಿನ್ನೆಲೆಯಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT