‘ನಮ್ಮ ಜಮೀನನಲ್ಲಿ ಕಬ್ಬು ಬೆಳೆಯುತ್ತಿದ್ದೇವೆ, ಅದನ್ನು ನೋಡದೆ ನಮ್ಮ ತಾಯಿಗೆ ನೋಟಿಸ್ ಕೊಟ್ಟಿದ್ದಾರೆ. ಆರ್‌ಟಿಒದಲ್ಲಿ ನೂರಾರು ಕೋಟಿ ರೂಪಾಯಿಆಸ್ತಿ ಸಂಪಾದನೆ ಮಾಡಿದ್ದಾರೆ. ಅವರಿಗೇಕೆ ನೋಟಿಸ್ ನೀಡಲ್ಲ. ನಮ್ಮ ಅಪ್ಪ,ಅಮ್ಮ ಏನಾದರೂ ಕೋಟ್ಯಂತರ ರೂಪಾಯಿ ಆಸ್ತಿ ಮಾಡಿದ್ದಾರೆಯೇ? ಅಕ್ರಮ ಆಸ್ತಿ ಸಂಪಾದನೆ ಮಾಡಿಲ್ಲ ಕಾನೂನು ಪ್ರಕಾರ ಉತ್ತರ ನೀಡುತ್ತೇವೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.